ನ್ಯಾಯಸ್ಥಾಪಕರು 9:47 - ಕನ್ನಡ ಸತ್ಯವೇದವು J.V. (BSI)47 ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬದು ಅಬೀಮೆಲೆಕನಿಗೆ ಗೊತ್ತಾದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಶೆಕೆಮ್ ಬುರುಜಿನ ಎಲ್ಲ ಹಿರಿಯರು ಒಟ್ಟಿಗೆ ಸೇರಿದ್ದಾರೆ ಎಂಬ ಸಂಗತಿಯನ್ನು ಅಬೀಮೆಲೆಕನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ಗೊತ್ತಾದಾಗ, ಅಧ್ಯಾಯವನ್ನು ನೋಡಿ |