ನ್ಯಾಯಸ್ಥಾಪಕರು 9:57 - ಕನ್ನಡ ಸತ್ಯವೇದವು J.V. (BSI)57 ಶೆಕೆವಿುನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು. ಅಧ್ಯಾಯವನ್ನು ನೋಡಿ |