Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:8 - ಕನ್ನಡ ಸತ್ಯವೇದವು J.V. (BSI)

8 ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು - ನೀನು ಬಂದು ನಮಗೆ ಅರಸನಾಗು ಅಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಒಮ್ಮೆ ಮರಗಳು ತಮಗೆ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಓಲಿವ್ ಮರದ ಬಳಿಗೆ ಬಂದು, ‘ನೀನು ನಮಗೆ ಅರಸನಾಗು,’ ಎಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಒಮ್ಮೆ ಮರಗಳು ತಮ್ಮನ್ನು ಆಳುವುದಕ್ಕೆ ಒಬ್ಬ ಅರಸನನ್ನು ಆರಿಸಬೇಕೆಂದು ನಿರ್ಧರಿಸಿದವು. ಆ ಮರಗಳು ಆಲಿವ್ ಮರಕ್ಕೆ, ‘ನೀನು ನಮ್ಮ ಅರಸನಾಗಿ ಆಳು’ ಎಂದು ಕೇಳಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇಕಿಸಿಕೊಳ್ಳುವುದಕ್ಕಾಗಿ ಹೊರಟುಹೋಗಿ, ಹಿಪ್ಪೆಯ ಮರಕ್ಕೆ, ‘ನೀನು ನಮ್ಮನ್ನು ಆಳು,’ ಎಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:8
8 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು.


ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ - ಶೆಕೆವಿುನವರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮಗೆ ಕಿವಿಗೊಡುವನು.


ಆಗ ಅದು ಅವುಗಳಿಗೆ - ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ ಮನುಷ್ಯರೂ ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.


ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು.


ಕಾಲು - ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿದ್ದಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು