ಪರಮಗೀತೆ 2:12 - ಕನ್ನಡ ಸತ್ಯವೇದವು J.V. (BSI)12 ಭೂವಿುಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಧರೆಯಲ್ಲೆಲ್ಲ ಹೂಗಳು ಅರಳಿವೆ ನಲಿದು ಹಾಡುವ ಕಾಲ ಬಂದಿದೆ ಬೆಳವಕ್ಕಿಯ ಕೂಗು ನಾಡಿನಲ್ಲಿ ಕೇಳಿಸುತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಭೂಮಿಯ ಮೇಲೆ ಹೂವುಗಳು ಕಾಣುತ್ತವೆ; ಪಕ್ಷಿಗಳು ಹಾಡುವ ಸಮಯವು ಬಂದಿದೆ. ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತಿವೆ. ಪಕ್ಷಿಗಳು ಹಾಡುವ ಕಾಲ ಬಂತು. ಪಾರಿವಾಳಗಳ ಸ್ವರ ನಮ್ಮ ಊರಲ್ಲಿ ಕೇಳಿಸುತ್ತಿದೆ. ಅಧ್ಯಾಯವನ್ನು ನೋಡಿ |