ಪರಮಗೀತೆ 2:14 - ಕನ್ನಡ ಸತ್ಯವೇದವು J.V. (BSI)14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಬಂಡೆಯ ಬಿರುಕುಗಳಲ್ಲಿಯೂ ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ ಬಾ. ನಿನ್ನ ಮುಖವನ್ನು ನನಗೆ ತೋರಿಸು. ನಿನ್ನ ಸ್ವರವನ್ನು ನನಗೆ ಕೇಳಿಸು. ನಿನ್ನ ಸ್ವರವು ಇಂಪಾಗಿದೆ. ನಿನ್ನ ಮುಖವು ಸುಂದರವಾಗಿಯೂ ಇದೆ. ಅಧ್ಯಾಯವನ್ನು ನೋಡಿ |