Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:5 - ಕನ್ನಡ ಸತ್ಯವೇದವು J.V. (BSI)

5 ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ, ದೀಪ ದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಸ್ವಸ್ಥಳಾಗಿರುವೆನು ಅನುರಾಗದಿಂದ ಉಪಚರಿಸಿ ನನ್ನನು ಸೇಬುಹಣ್ಣುಗಳಿಂದ ಚೇತನಗೊಳಿಸಿರಿ ದೀಪದ್ರಾಕ್ಷೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದ್ರಾಕ್ಷಿಯಿಂದ ನನ್ನನ್ನು ಉಪಚರಿಸಿರಿ; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ; ನಾನು ಅನುರಾಗದಿಂದ ಅಸ್ವಸ್ಥಳಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದ್ರಾಕ್ಷೆಯಿಂದ ನನ್ನನ್ನು ಬಲಪಡಿಸು. ಸೇಬು ಹಣ್ಣುಗಳಿಂದ ನನ್ನನ್ನು ಚೇತನಗೊಳಿಸು. ಏಕೆಂದರೆ ನಾನು ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:5
14 ತಿಳಿವುಗಳ ಹೋಲಿಕೆ  

ಯೆರೂಸಲೇವಿುನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂಬದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಯೆಹೋವನು ನನಗೆ - ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲ್ಯರನ್ನು ಯೆಹೋವನು ಪ್ರೀತಿಸುವ ಪ್ರಕಾರ ನೀನು ವಿುಂಡನಿಗೆ ಪ್ರಿಯಳೂ ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ ಎಂದು ಅಪ್ಪಣೆಕೊಡಲು


ಸಭೆಯಾಗಿ ನೆರೆದು ಬಂದಿರುವ ಇಸ್ರಾಯೇಲ್ಯರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇ ಹಣ್ಣಿನ ಉಂಡೆಯನ್ನೂ ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೋದರು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು


ನಾನು ಆ ವೃಕ್ಷವನ್ನು ಹತ್ತಿ ಹಣ್ಣಿನ ತುಂಬುಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷೆಯ ಗೊಂಚಲುಗಳಂತಿರಲಿ, ನಿನ್ನ ಶ್ವಾಸವು ಸೇಬುಹಣ್ಣುಗಳೋಪಾದಿಯಲ್ಲಿ ಪರಿಮಳಿಸಲಿ;


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸಿರುವದು; ನಿನ್ನ ಬಲಗೈ ನನಗೆ ಆಧಾರವಾಗಿರುವದು.


ಅವರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು