ಪರಮಗೀತೆ 3:7 - ಕನ್ನಡ ಸತ್ಯವೇದವು J.V. (BSI)7 ನೋಡು, ಅದು ಸೊಲೊಮೋನನ ಪಾಲಕಿ; ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಮಂದಿ ಅದರ ಸುತ್ತಲಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಇದೋ, ನೋಡು ಸೊಲೊಮೋನನ ಪಲ್ಲಕ್ಕಿ ಅದರ ಸುತ್ತ ಇಸ್ರಯೇಲಿನ ಶೂರರು ಅರವತ್ತು ಮಂದಿ ಯುದ್ಧಪ್ರವೀಣರಾದ ಅವರಾಗಿಹರು ಶಸ್ತ್ರಧಾರಿ ಕತ್ತಿಯ ಕಟ್ಟಿಹರು ಪ್ರತಿಯೊಬ್ಬರು ಸೊಂಟಕ್ಕೆ ಕತ್ತಲ ದುರಂತಗಳನ್ನು ಎದುರಿಸಲಿಕ್ಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೋಡಿ, ಅದು ಸೊಲೊಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೋಡಿರಿ! ಇದು ಸೊಲೊಮೋನನ ರಥ. ಇಸ್ರಾಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಅದರ ಸುತ್ತಲಿದ್ದಾರೆ. ಅಧ್ಯಾಯವನ್ನು ನೋಡಿ |