Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:8 - ಕನ್ನಡ ಸತ್ಯವೇದವು J.V. (BSI)

8 ಯೆರೂಸಲೇವಿುನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂಬದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆರೂಸಲೇಮಿನ ಪುತ್ರಿಯರೇ, ನಿಮಗೆ ಆಣೆಯಿಟ್ಟು ಹೇಳುತ್ತೇನೆ. ನೀವು ನನ್ನ ಪ್ರಿಯನನ್ನು ಕಂಡರೆ, ನಾನು ಪ್ರೀತಿಯಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:8
12 ತಿಳಿವುಗಳ ಹೋಲಿಕೆ  

ಯೆರೂಸಲೇವಿುನ ಸ್ತ್ರೀಯರೇ, ಉಚಿತಕಾಲಕ್ಕೆ ಮುಂಚೆ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸಬಾರದೆಂದು ಅಡವಿಯ ಹುಲ್ಲೆಗಳ ಮೇಲೆಯೂ ಹರಿಣಿಗಳ ಮೇಲೆಯೂ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ, ದೀಪ ದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ.


ಯೆರೂಸಲೇವಿುನ ಸ್ತ್ರೀಯರೇ, ಉಚಿತ ಕಾಲಕ್ಕೆ ಮುಂಚೆ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸಬಾರದೆಂದು ಅಡವಿಯ ಹುಲ್ಲೆಗಳ ಮೇಲೆಯೂ ಹರಿಣಿಗಳ ಮೇಲೆಯೂ ನಿಮ್ಮಿಂದ ಪ್ರಮಾಣ ಮಾಡಿಸುತ್ತೇನೆ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲೀಯವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿವಿುತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿವಿುತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಯೆರೂಸಲೇವಿುನ ಸ್ತ್ರೀಯರೇ, ಉಚಿತಕಾಲಕ್ಕೆ ಮುಂಚೆ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸಬಾರದೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಯೆರೂಸಲೇವಿುನ ನಾರಿಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಚಂದವುಳ್ಳವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು