Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:7 - ಕನ್ನಡ ಸತ್ಯವೇದವು J.V. (BSI)

7 ಮುಸುಕಿನೊಳಗಿನ ನಿನ್ನ ಕೆನ್ನೆಯು ದಾಳಿಂಬರದ ತಿರುಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮುಸುಕಿನಲಿ ನಿನ್ನ ಕೆನ್ನೆ ಮಾಗಿ ಒಡೆದಿರುವ ದಾಳಿಂಬೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:7
2 ತಿಳಿವುಗಳ ಹೋಲಿಕೆ  

ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ, ಮುಸುಕಿನೊಳಗಿನ ನಿನ್ನ ಕೆನ್ನೆಯು ದಾಳಿಂಬರದ ತಿರುಳೇ.


ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು