Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:11 - ಕನ್ನಡ ಸತ್ಯವೇದವು J.V. (BSI)

11 ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಕುಂಕುಮ ಹೂವುಗಳ ಮಧ್ಯದಲ್ಲಿ ವಾಸಿಸುವ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎನ್ನಿನಿಯನೇ, ಬಾ ಹೋಗೋಣ ವನಕೆ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವುದಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಪ್ರಿಯನೇ, ಬಾ! ನಾವು ತೋಟಕ್ಕೆ ಹೋಗೋಣ, ನಾವು ಹಳ್ಳಿಗಳಲ್ಲಿ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಪ್ರಿಯನೇ, ಬಾ ಹೋಗೋಣ. ನಾವು ಗ್ರಾಮಗಳಲ್ಲಿ ವಸತಿಯಾಗಿರೋಣ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:11
7 ತಿಳಿವುಗಳ ಹೋಲಿಕೆ  

ಎನ್ನೊಂದಿಗೆ ಲೆಬನೋನಿನಿಂದ ಬಾ! ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳು, ಸಿಂಹಗಳ ಗವಿಗಳು, ಚಿರತೆಗಳ ಗುಡ್ಡಗಳು, ಇವುಗಳಿಂದ ಹೊರಟು ಬಾ!


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ನಾನು ನನ್ನ ನಲ್ಲನವಳೇ, ಅವನ ಆಶೆಯು ನನ್ನ ಮೇಲೇ ಇದೆ.


ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷೆಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬರಗಳು ಪುಷ್ಟಿಸಿವೆಯೋ ನೋಡೋಣ! ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.


ತೂರ್ ಸಂಸ್ಥಾನದವರು ಕಾಣಿಕೆಗಳಿಂದ ನಿನ್ನನ್ನು ಸನ್ಮಾನಿಸುವರು; ಪ್ರಜೆಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.


ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ [ಮಂದೆಯನ್ನು] ಮೇಯಿಸುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು