ಪರಮಗೀತೆ 7:2 - ಕನ್ನಡ ಸತ್ಯವೇದವು J.V. (BSI)2 ನಿನ್ನ ಹೊಕ್ಕಳು ವಿುಶ್ರಪಾನಕದಿಂದ ತುಂಬಿರುವ ಗುಂಡುಬಟ್ಟಲು; ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಿದ ಗೋದಿಯ ರಾಶಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ಗುಂಡುಬಟ್ಟಲು ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿರಾಶಿಯ ಬಟ್ಟಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿನ್ನ ಹೊಕ್ಕಳು ದ್ರಾಕ್ಷಾರಸದಿಂದ ತುಂಬಿರುವ ಗುಂಡು ಬಟ್ಟಲಿನಂತಿದೆ. ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಲ್ಪಟ್ಟಿರುವ ಗೋಧಿಯ ರಾಶಿಯಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ದುಂಡು ಬಟ್ಟಲಿನ ಹಾಗಿದೆ. ನಿನ್ನ ಹೊಟ್ಟೆ ನೆಲದಾವರೆಗಳಿಂದ ಸುತ್ತಿಕೊಂಡಿರುವ ಹೂವುಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ. ಅಧ್ಯಾಯವನ್ನು ನೋಡಿ |