ಪರಮಗೀತೆ 7:8 - ಕನ್ನಡ ಸತ್ಯವೇದವು J.V. (BSI)8 ನಾನು ಆ ವೃಕ್ಷವನ್ನು ಹತ್ತಿ ಹಣ್ಣಿನ ತುಂಬುಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷೆಯ ಗೊಂಚಲುಗಳಂತಿರಲಿ, ನಿನ್ನ ಶ್ವಾಸವು ಸೇಬುಹಣ್ಣುಗಳೋಪಾದಿಯಲ್ಲಿ ಪರಿಮಳಿಸಲಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಮರವನು ಹತ್ತಿ ಹಿಡಿಯುವೆ ರೆಂಬೆಗಳನು ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳು ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು ! ನಲ್ಲೆ : ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ. ಅಧ್ಯಾಯವನ್ನು ನೋಡಿ |