ಪ್ರಕಟನೆ 1:4 - ಕನ್ನಡ ಸತ್ಯವೇದವು J.V. (BSI)4 ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಜುವಾಂವಾಕ್ ಆಸಿಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಲಿವ್ತಲೆ. ಜೆ ಹಾಯ್, ಫಾಟಿಬಿ ಹೊತ್ತೊ ಅನಿ ಅನಿ ಫಿಡೆ ಯೆತಲೊ ಹಾಯ್ ತ್ಯಾ ದೆವಾಕ್ನಾ ಅನಿ ಸಿವಾಸನಾಚ್ಯಾ ಇದ್ರಾಕ್ ಅಸಲ್ಲೆ ಸಾತ್ ಆತ್ಮ್ಯಾಂಚ್ಯಾಕ್ನಾ ತುಮ್ಕಾ ಕುರ್ಪಾ ಅನಿ ಶಾಂತಿ ಗಾವುಂದಿತ್ , ಅಧ್ಯಾಯವನ್ನು ನೋಡಿ |