ಪ್ರಕಟನೆ 1:8 - ಕನ್ನಡ ಸತ್ಯವೇದವು J.V. (BSI)8 ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜೊ ಹಾಯ್, ಜೊ ಹೊತ್ತೊ ಅನಿ ಅನಿಫಿಡೆ ಯೆತಲೊ ಹಾಯ್ ತೊ ಸರ್ವ ಶಕ್ತಿಮಾನ್ ದೆವ್ ಮನ್ತಾ, “ಜೊ ಹಾಯ್, ಜೊ ಹೊತ್ತೊ, ಅನಿ ಫಿಡೆ ಯೆತಲೊ ಸಗ್ಳ್ಯಾನ್ ಮೊಟೊ ದೆವ್” ಆರಂಬ್ ಅನಿ ಅಂತ್ ಮಿಯಾಚ್. ಅಧ್ಯಾಯವನ್ನು ನೋಡಿ |