ಪ್ರಕಟನೆ 11:1 - ಕನ್ನಡ ಸತ್ಯವೇದವು J.V. (BSI)1 ತರುವಾಯ ದಂಡದಂತಿದ್ದ ಒಂದು ಅಳತೇ ಕೋಲು ನನ್ನ ಕೈಗೆ ಕೊಡಲ್ಪಟ್ಟಿತು. ಮತ್ತು ಒಂದು ವಾಣಿ ಉಂಟಾಯಿತು; ಅದು ನನಗೆ ಹೇಳಿದ್ದೇನಂದರೆ - ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಲೆಕ್ಕಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು : “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಂಡದಂತಿದ್ದ ಒಂದು ಅಳತೆ ಕೋಲು ನನಗೆ ಕೊಡಲಾಯಿತು. ನನಗೆ ಹೀಗೆ ಹೇಳಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡಿ, ಆಲಯದಲ್ಲಿ ಆರಾಧನೆ ಮಾಡುವವರನ್ನು ಎಣಿಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾನಾ ಮಾಕಾ ಎಕ್ ಖಾಟಿ ದಿಲ್ಯಾನಿ ತಿ ಎಕ್ ಮಾಪ್ ಘೆತಲ್ಯಾ ಖಾಟಿ ಸರ್ಕಿ ಖಾಟಿ ಹೊತ್ತಿ, ಅನಿ ಮಾಕಾ, “ಜಾ ಅನಿ ದೆವಾಚಿ ಗುಡಿ ಆಲ್ತಾರ್ ಮಾಪ್, ಅನಿ ದೆವಾಚ್ಯಾ ಗುಡಿತ್ ಆರಾದನ್ ಕರ್ತಲಿ ಲೊಕಾ ಮೆಜ್. ಅಧ್ಯಾಯವನ್ನು ನೋಡಿ |