ಪ್ರಕಟನೆ 13:2 - ಕನ್ನಡ ಸತ್ಯವೇದವು J.V. (BSI)2 ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನು ಕಂಡ ಆ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತಿದ್ದವು. ಬಾಯಿಯು, ಸಿಂಹದ ಬಾಯಂತೆ ಇತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಅಪಾರ ಅಧಿಕಾರವನ್ನೂ ಕೊಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆ ಭಯಾನಕ್ ಜನಾವರ್ ಚಿಟ್ಟ್ಯಾ ವಾಗಾಚ್ಯಾ ಸರ್ಕೆ ದಿಸಿ, ತೆಚಿ ಪಾಯಾ ಅಸ್ವಾಲಾಚ್ಯಾ ಪಾಂಯಾಂಚ್ಯಾ ಸರ್ಕಿ ಹೊತ್ತಿ, ಅನಿ ತೆಚೆ ತೊಂಡ್ ಸಿವಾಚ್ಯಾ ತೊಂಡಾ ಸರ್ಕೆ ಹೊತ್ತೆ. ಭಯಾನಕ್ ಸಾಪಾನ್ ತ್ಯಾ ಭಯಾನಕ್ ಸಾಪ್ ಅಪ್ನಾಚೊ ಬಳ್, ಸಿವಾಸನ್, ಅನಿ ಅಪ್ನಾಚೊ ಮೊಟೊ ಅಧಿಕಾರ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.