ಪ್ರಕಟನೆ 16:14 - ಕನ್ನಡ ಸತ್ಯವೇದವು J.V. (BSI)14 ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆ ಗಿರ್‍ಯಾಂಚೆ ಆತ್ಮೊ ಮೊಟಿ ವಿಚಿತ್ರ್ ಕಾಮಾ ಕರಿತ್. ತೆ ತಿನಿಬಿ ಆತ್ಮೊ ಭಾಯ್ರ್ ಜಾವ್ನ್ ಜಗಾತ್ಲ್ಯಾ ಸಗ್ಳ್ಯಾ ರಾಜಾಕ್ನಿ ಸಗ್ಳ್ಯಾಕ್ನಿ ದೆವಾಚ್ಯಾ ತ್ಯಾ ಮೊಟ್ಯಾ ದಿಸಾಚ್ಯಾ ಝಗ್ಡ್ಯಾಕ್ ಮನುನ್ ಗೊಳಾ ಕರುನ್ ಹಾನಿತ್. ಅಧ್ಯಾಯವನ್ನು ನೋಡಿ |