ಪ್ರಕಟನೆ 17:11 - ಕನ್ನಡ ಸತ್ಯವೇದವು J.V. (BSI)11 ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸು; ಅವನು ಆ ಏಳು ಮಂದಿ ಅರಸುಗಳಿಗೆ ಸೇರಿದವನು; ನಾಶಕ್ಕೆ ಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂದೊಮ್ಮೆ ಇದ್ದು ಈಗ ಇಲ್ಲದಿರುವ ಮೃಗವು ಎಂಟನೆಯ ರಾಜನನ್ನು ಸೂಚಿಸುತ್ತದೆ. ಅದು ಆ ಏಳುಮಂದಿಗೆ ಸೇರಿದುದು ಮತ್ತು ವಿನಾಶದತ್ತ ತೆರಳುವಂಥಾದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಿಂದೆ ಇದ್ದು ಈಗ ಇಲ್ಲದ ಆ ಮೃಗವು ಎಂಟನೆಯವನು. ಅವನು ಆ ಏಳು ಜನರಲ್ಲಿ ಸೇರಿದವನಾಗಿದ್ದು, ವಿನಾಶಕ್ಕೆ ಹೋಗುತ್ತಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ಲೈ ದಿಸ್ ಜಿವನ್ ಕರಿನಸಲ್ಲೆ ಭಯಾನಕ್ ಜನಾವಾರಾ ತ್ಯಾ ಸಾತ್ ರಾಜಾನಿತ್ಲೊ ಆಟ್ವೆಚೊ ರಾಜಾ ಅನಿ ತೊ ನಾಸ್ ಹೊವ್ನ್ ಜಾತಲೊ ಹಾಯ್. ಅಧ್ಯಾಯವನ್ನು ನೋಡಿ |