ಪ್ರಕಟನೆ 17:17 - ಕನ್ನಡ ಸತ್ಯವೇದವು J.V. (BSI)17 ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಕಶ್ಯಾಕ್ ಮಟ್ಲ್ಯಾರ್ ದೆವಾನ್ ಅಪ್ನಾಚ್ಯಾ ಗೊಸ್ಟಿಯಾ ಖರ್‍ಯಾ ಹೊಯ್ ಪತರ್ ಅಪ್ನಾಚೊ ಉದ್ದೆಸ್ ಪುರಾ ಹೊವ್‍ಸಾಟ್ನಿ ಸಗ್ಳೆ ಜಾನಾ ಎಕ್ ಹೊವ್ನ್ ಅಪ್ನಾಚೊ ಅದಿಕಾರ್ ಅನಿ ಬಳ್ ತ್ಯಾ ಭಯಾನಕ್ ಜನಾವರಾಕ್ ದಿ ಸರ್ಕೆ ತೆಂಚ್ಯಾ ಮನಾತ್ನಿ ಘಾಲುನ್ ಥವ್ಲ್ಯಾನ್”. ಅಧ್ಯಾಯವನ್ನು ನೋಡಿ |