ಪ್ರಕಟನೆ 19:21 - ಕನ್ನಡ ಸತ್ಯವೇದವು J.V. (BSI)21 ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆಂಚ್ಯಾ ಸೈನಿಕಾಂಚ್ಯಾ ತಾಂಡ್ಯಾಕ್ನಿ ತ್ಯಾ ಘೊಡ್ಕ್ಯಾ ವರ್ತಿ ಸವಾರಿ ಕರ್ತಲ್ಯಾಚ್ಯಾ ತೊಂಡಾತ್ನಾ ಯೆಲ್ಲ್ಯಾ ಮೊಟ್ಯಾ ಚಾಕ್ವಾನಿ ಜಿವಾನಿ ಮಾರುನ್ ಹೊಲೆ; ಅನಿ ಸಗ್ಳ್ಯಾ ಫಾಂಕ್ರಾನಿ ತೆಂಚೆ ಮಾಸ್ ಪೊಟಾ ಭರು-ಭರುನ್ ಖಾಲ್ಯಾನಿ. ಅಧ್ಯಾಯವನ್ನು ನೋಡಿ |