ಪ್ರಕಟನೆ 19:7 - ಕನ್ನಡ ಸತ್ಯವೇದವು J.V. (BSI)7 ಯಜ್ಞದ ಕುರಿಯಾದಾತನ ವಿವಾಹ ಕಾಲವು ಬಂತು; ಆತನಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ; ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ ಎಂದು ಹೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅಮಿ ಸಂತೊಸ್ ಹೊವಾ, ಅನಿ ಖುಶಿ ಹೊವಾ; ತ್ಯೆಚ್ಯಾ ಮೊಟ್ಯಾಪಾನಾಚ್ಯಾ ವಿಶಯಾತ್ ಹೊಗ್ಳುವಾ! ಕಶ್ಯಾಕ್ ಮಟ್ಲ್ಯಾರ್ ಬೊಕ್ಡಾಚ್ಯಾ ಲಗ್ನಾಚೊ ಎಳ್ ಯೆವ್ನ್ ಪಾವ್ಲೊ, ಅನಿ ನ್ಹವ್ರಿ ಅಪ್ನಾಕುಚ್ ಲಗ್ನಾಕ್ ತಯಾರ್ ಕರುನ್ ಘೆವ್ನ್ ಹಾಯ್. ಅಧ್ಯಾಯವನ್ನು ನೋಡಿ |