Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:28 - ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ಉದಯಸೂಚಕ ನಕ್ಷತ್ರವನ್ನು ಅವನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ನನ್ನ ತಂದೆಯಿಂದ ಪಡೆದುಕೊಂಡ ಶಕ್ತಿ ಇದೇ. ನಾನು ಅವನಿಗೆ ಉದಯಸೂಚಕ ನಕ್ಷತ್ರವನ್ನು ನೀಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಅಂಥವರಿಗೆ ಉದಯಸೂಚಕ ತಾರೆಯನ್ನು ಅವರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅನಿ ಮಿಯಾ ತೆಕಾ ಸಕ್ಕಾಳಿ ಫಿಡೆ ಉಗಾವ್ತಲಿ ಚಿಕ್ಕಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:28
5 ತಿಳಿವುಗಳ ಹೋಲಿಕೆ  

ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.


ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು