Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:4 - ಕನ್ನಡ ಸತ್ಯವೇದವು J.V. (BSI)

4 ಆದರೆ ಮೊದಲು ನಿನಗಿದ್ದ ಪ್ರೀತಿಯನ್ನು ನೀನು ಬಿಟ್ಟುಬಿಟ್ಟಿದ್ದೀಯೆಂದು ನಾನು ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ತಿಯಾ ಅತ್ತಾ ಪಯ್ಲೆಚ್ಯಾ ಸರ್ಕೆ ಮಾಜೊ ಪ್ರೆಮ್ ಕರಿನಾ ಹೊಲೆ, ಹೆಚ್ಯಾಸಾಟ್ನಿ ಮಿಯಾ ತುಜ್ಯಾ ವಿರೊದ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:4
11 ತಿಳಿವುಗಳ ಹೋಲಿಕೆ  

ಮತ್ತು ನಾನು ದೇವರನ್ನು ಪ್ರಾರ್ಥಿಸಿ -


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.


ಆಗ ಆ ಕನ್ಯೆಯರೆಲ್ಲರು ಎಚ್ಚತ್ತು ತಮ್ಮ ಆರತಿಗಳನ್ನು ನೆಟ್ಟಗೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು