ಪ್ರಕಟನೆ 2:7 - ಕನ್ನಡ ಸತ್ಯವೇದವು J.V. (BSI)7 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್! ಜೊ ಕೊನ್ ಮೊಟ್ಯಾ ಮಾಪಾನ್ ಜಿಕ್ತಾ ತೆಕಾ ಮಿಯಾ ದೆವಾಚ್ಯಾ ಮಳ್ಯಾತ್ಲ್ಯಾ ಜಿವ್ ದಿತಲ್ಯಾ ಝಾಡಾಚೆ ಹನ್ನ್ ಖಾತಲೊ ಹಕ್ಕ್ ದಿತಾ. ಅಧ್ಯಾಯವನ್ನು ನೋಡಿ |