Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:8 - ಕನ್ನಡ ಸತ್ಯವೇದವು J.V. (BSI)

8 ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸ್ಮಿರ್‍ನಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಜೊ ಆರಂಬ್ ಅನಿ ಅಂತ್ ಅನಿ ಮರುನ್ ಅನಿ ಪರ್‍ತುನ್ ಝಿತ್ತೊ ಹೊವ್ನ್ ಉಟಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:8
8 ತಿಳಿವುಗಳ ಹೋಲಿಕೆ  

ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ನಾನೇ ಪರಮಾತ್ಮನು; ನಾನೇ ಆದಿ, ಅಂತವೂ ನಾನೇ.


ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕಂದರೆ ಸತ್ತವರಿಗೂ ಜೀವಿಸುವವರಿಗೂ ಒಡೆಯನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಜೀವಿತನಾದನು.


ನಾನೇ ಆದಿಯೂ ಅಂತವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು