Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:17 - ಕನ್ನಡ ಸತ್ಯವೇದವು J.V. (BSI)

17 ಅದರ ಪ್ರಾಕಾರವನ್ನೂ ಅಳತೆಮಾಡಿದನು; ಅದು ನೂರನಾಲ್ಪತ್ತುನಾಲ್ಕು ಮೊಳವಾಯಿತು; ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೇವದೂತನ ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ, ಆತನು ನಗರದ ಕೋಟೆಯನ್ನು ಅಳೆದನು. ಅದು ಆತನು ಅಳೆದ ಆಳತೆಯ ಪ್ರಮಾಣದಲ್ಲಿ ಅರವತ್ತು ಮೀಟರಿನಷ್ಟು ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವದೂತನು ಗೋಡೆಯನ್ನೂ ಅಳೆದನು. ಅದು ಮನುಷ್ಯರ ಮೊಳದಲ್ಲಿ 144 ಮೊಳವಿತ್ತು. ದೇವದೂತನು ಉಪಯೋಗಿಸಿದ ಅಳತೆಮಾನವೇ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು 65 ಮೀಟರ್ ಆಗಿತ್ತು. ಮನುಷ್ಯನ ಅಳತೆಯಂತೆ ದೇವದೂತನು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾಚ್ಯಾ ದುತಾನ್ ಭಿತ್ತಿಚಿಬಿ ಅಳ್ತಿ ಘೆಟ್ಲ್ಯಾನ್, ಅನಿ ವಾಪರಲ್ಲ್ಯಾ ಬರ್‍ಯಾ ಮಾಪಾಚ್ಯಾ ಅಳ್ತಿ ಪರ್‍ಕಾರ್ ಭಿತ್ತ್ ದೊನ್ಸೆ ಪುಟ್ ಉಪ್ಪರ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:17
6 ತಿಳಿವುಗಳ ಹೋಲಿಕೆ  

ಇದರಲ್ಲಿ ಜ್ಞಾನವು ಅಡಕವಾಗಿದೆ. ಬುದ್ಧಿವಂತನು ಆ ಮೃಗದ ಅಂಕೆಯನ್ನು ಎಣಿಸಲಿ; ಅದು ಒಬ್ಬ ಮನುಷ್ಯನನ್ನು ಸೂಚಿಸುವ ಅಂಕೆಯಾಗಿದೆ; ಅದರ ಅಂಕೆಯು ಆರುನೂರ ಅರುವತ್ತಾರು.


ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)


ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡುತ್ತಾ - ಬಾ, ಯಜ್ಞದ ಕುರಿಯಾದಾತನಿಗೆ ಹೆಂಡತಿಯಾಗತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿ


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು