Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:26 - ಕನ್ನಡ ಸತ್ಯವೇದವು J.V. (BSI)

26 ಜನಾಂಗಗಳ ವೈಭವವೂ ಘನವೂ ಅಲ್ಲಿಗೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ರಾಷ್ಟ್ರಗಳ ಸಿರಿಸಂಪತ್ತನ್ನೂ ಘನಮಾನವನ್ನೂ ಅಲ್ಲಿಗೆ ತರಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜನಾಂಗಗಳ ವೈಭವ ಮತ್ತು ಗೌರವಗಳು ನಗರಕ್ಕೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದೆಶಾಂಚೊ ವೈಭವ್ ಅನಿ ಮೊಟೆಪಾನ್ ಹ್ಯಾ ಶಾರಾತ್ ಹಾನುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:26
5 ತಿಳಿವುಗಳ ಹೋಲಿಕೆ  

ಅದರ ಬೆಳಕಿನಿಂದ ಸರ್ವಜನಾಂಗದವರು ಸಂಚಾರಮಾಡುವರು; ಭೂರಾಜರು ತಮ್ಮ ವೈಭವವನ್ನು ಅಲ್ಲಿಗೆ ತರುವರು.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು, ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು