ಪ್ರಕಟನೆ 22:11 - ಕನ್ನಡ ಸತ್ಯವೇದವು J.V. (BSI)11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆ ಕೊನ್ ವಾಯ್ಟ್ ಕರುಲ್ಯಾತ್ ತೆನಿ ವಾಯ್ಟ್ ಕರುನ್ಗೆತುಚ್ ರ್‍ಹಾಂವ್ದಿತ್. ಜೊ ಕೊನ್ ಬರ್ಸೊ ಹೊಲ್ಲೊ ಹಾಯ್ ತೊ ಅನಿಉಲ್ಲೆ ಅಪ್ನಾಕುಚ್ ಬರ್ಶೆ ಕರುನ್ ಘೆಂವ್ದಿತ್; ಜೆ ಕೊನ್ ಬರಿ ಕಾಮಾ ಕರುಲ್ಯಾತ್ ತೆನಿ ಬರಿ ಕಾಮಾ ಕರುನ್ಗೆತುಚ್ ರಾಂವ್ದಿತ್, ಅನಿ ಜೆ ಕೊನ್ ಪವಿತ್ರ್ ಹಾತ್ ತೆನಿ ಪವಿತ್ರ್ ಹೊವ್ನುಚ್ ರಾವ್ಚೆ. ಅಧ್ಯಾಯವನ್ನು ನೋಡಿ |