ಪ್ರಕಟನೆ 22:18 - ಕನ್ನಡ ಸತ್ಯವೇದವು J.V. (BSI)18 ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂದರೆ - ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ತಂದುಹಾಕಿದರೆ ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ತಂದುಹಾಕುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೂ ನಾನು ಕೊಡುವ ಎಚ್ಚರಿಕೆ ಇದು: “ಯಾವನಾದರೂ ಇವುಗಳಿಗೆ ಏನನ್ನಾದರೂ ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ವಿಪತ್ತುಗಳು ಬಂದೆರಗುವಂತೆ ಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಿಯಾ ಜುವಾಂವ್ ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಆಯಿಕ್ತಲ್ಯಾಕ್ನಿ ಉಶಾರ್ಕಿ ದಿವ್ನ್ ಸಾಂಗ್ತಾ. ಹ್ಯಾ ಗೊಸ್ಟಿಯಾತ್ನಿ ಅನಿ ಜಾಸ್ತಿಚೆ ಕೊನ್‍ಬಿ ಮಿಳ್ವುಲ್ಯಾರ್, ದೆವ್ ತ್ಯೆಚ್ಯಾ ಶಿಕ್ಷೆತ್ ಹ್ಯಾ ಪುಸ್ತಕಾತ್ ಸಾಂಗಲ್ಲಿ ಸಗ್ಳಿ ತರಾಸಾ ಮಿಳ್ವುತಾ. ಅಧ್ಯಾಯವನ್ನು ನೋಡಿ |