ಪ್ರಕಟನೆ 22:3 - ಕನ್ನಡ ಸತ್ಯವೇದವು J.V. (BSI)3 ಇನ್ನು ಶಾಪಗ್ರಸ್ತವಾದದ್ದು ಒಂದೂ ಇರುವದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನವಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತ್ಯಾ ಶಾರಾತ್ ದೆವಾಚ್ಯಾ ಸರಾಪಾಚ್ಯಾ ಖಾಲ್ತಿ ಹೊತ್ತೆ ಕಾಯ್ಬಿ ನತ್ತೆ. ದೆವಾಚೆ ಅನಿ ಬೊಕ್ಡಾಚೆ ಸಿವಾಸನ್ ಶಾರಾತ್ ರ್‍ಹಾತಾ ಅನಿ ತೆಚಿ ಸೆವಕಾ ತೆಚೆ ಆರಾದನ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |