ಪ್ರಕಟನೆ 4:5 - ಕನ್ನಡ ಸತ್ಯವೇದವು J.V. (BSI)5 ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತ್ಯಾ ಮದ್ಲ್ಯಾ ಸಿವಾಸನಾಕ್ನಾ ಮಿಂಚ್ ಮಾರಿ, ಅನಿ ದುಸ್ರೊ , ದುಸ್ರೊ ಅವಾಜ್ ಯೆಯ್ ಮೊಟೊ ಗುಡ್ಗುಡೊ ಭಾಯ್ರ್ ಯೆಯ್. ಸಿವಾಸನಾಚ್ಯಾ ಇದ್ರಾಕ್ ಸಾತ್ ದಿವೆ ಪೆಟಲ್ಲೆ ಹೊತ್ತೆ. ತೆ ದಿವೆ ದೆವಾಚೆ ಸಾತ್ ಆತ್ಮೆ. ಅಧ್ಯಾಯವನ್ನು ನೋಡಿ |