ಪ್ರಕಟನೆ 5:13 - ಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ಆಕಾಶದಲ್ಲಿಯೂ ಭೂವಿುಯ ಮೇಲೆಯೂ ಭೂವಿುಯ ಕೆಳಗೆಯೂ ಸಮುದ್ರದ ಮೇಲೆಯೂ ಇರುವ ಎಲ್ಲಾ ಸೃಷ್ಟಿಗಳು ಅಂದರೆ ಭೂಮ್ಯಾಕಾಶಸಮುದ್ರಗಳೊಳಗೆ ಇರುವದೆಲ್ಲವೂ - ಸಿಂಹಾಸನಾಸೀನನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ ಮಾನ ಪ್ರಭಾವ ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ಕೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಸರ್ಗಾ ವೈಲಿ ಜನಾವರಾ, ಜಿಮ್ನಿ ವೈಲಿ ಜನಾವರಾ, ಅನಿ ಜಿಮ್ನಿಚ್ಯಾ ಖಾಯ್ಲಿ ಅನಿ ಸಮುಂದರಾತ್ಲಿ ಜನಾವರಾ ಅನಿ ಹ್ಯಾ ಜಗಾತ್ ರಚಲ್ಲೆ ಸಗ್ಳೆ ಗಿತ್ ಗಾವ್ತಲೆ ಮಿಯಾ ಆಯಿಕ್ಲೊ. ಸಿವಾಸನಾ ವರ್ತಿ ಬಸಲ್ಲ್ಯಾಕ್ ಅನಿ ಬೊಕ್ಡಾಕ್ ಸುತ್ತಿ, ಅನಿ ಮಾನ್, ಮಹಿಮಾ ಅನಿ ಪದ್ವಿ ಸದಾ ಸರ್ವತಾಕ್!. ಅಧ್ಯಾಯವನ್ನು ನೋಡಿ |