ಪ್ರಕಟನೆ 5:3 - ಕನ್ನಡ ಸತ್ಯವೇದವು J.V. (BSI)3 ಆ ಸುರುಳಿಯನ್ನು ಬಿಚ್ಚುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂವಿುಯಲ್ಲಿಯಾಗಲಿ ಭೂವಿುಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸ್ವರ್ಗದಲ್ಲಾಗಲಿ, ಭೂಮಿಯಲ್ಲಾಗಲಿ, ಪಾತಾಳದಲ್ಲಾಗಲಿ, ಆ ಸುರುಳಿಯನ್ನು ಬಿಚ್ಚುವುದಕ್ಕೂ ಇಲ್ಲವೆ ಅದನ್ನು ಬಿಚ್ಚಿನೋಡುವುದಕ್ಕೂ ಯಾರಿಂದಲೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಪರಲೋಕದಲ್ಲಾಗಲಿ ಭೂಮಂಡಲದಲ್ಲಾಗಲಿ ಪಾತಾಳದಲ್ಲಾಗಲಿ ಈ ಸುರುಳಿಯನ್ನು ಬಿಚ್ಚಿ ನೋಡುವವರು ಯಾರೂ ಇರಲಿಲ್ಲವಾದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಆ ಸುರುಳಿಯನ್ನು ಬಿಚ್ಚಲು ಇಲ್ಲವೆ ಅದರಲ್ಲಿ ನೋಡಲು ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾವ ವ್ಯಕ್ತಿಗೂ ಆಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಖರೆ ಸರ್ಗಾರ್ ಹೊಂವ್ದಿತ್, ಜಗಾತ್ ಹೊಂವ್ದಿತ್, ಜಿಮ್ನಿಚ್ಯಾ ಖಾಯ್ಲ್ ಹೊಂವ್ದಿತ್. ಹಿ ಸುಳ್ಳಿ ಫೊಡುನ್ ಉಗ್ಡುನ್ ಬಗ್ತಲೊ ಕೊನ್‍ಬಿ ನತ್ತೊ. ಅಧ್ಯಾಯವನ್ನು ನೋಡಿ |