ಪ್ರಕಟನೆ 6:15 - ಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ಭೂರಾಜರೂ ಪ್ರಭುಗಳೂ ಸಹಸ್ರಾಧಿಪತಿಗಳೂ ಐಶ್ವರ್ಯವಂತರೂ ಪರಾಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅನಂತರ ಭೂರಾಜರುಗಳು, ಮಹಾಪುರುಷರು, ಸಹಸ್ರಾಧಿಪತಿಗಳು, ಐಶ್ವರ್ಯವಂತರು, ಬಲಿಷ್ಠರು, ದಾಸರು ಹಾಗೂ ಸ್ವತಂತ್ರರು, ಗವಿ ಮತ್ತು ಬೆಟ್ಟಗಳ ಬಂಡೆಗಳಲ್ಲಿ ತಮ್ಮನ್ನು ಮರೆಮಾಡಿಕೊಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ಹ್ಯಾ ಜಿಮ್ನಿ ವೈಲೆ ರಾಜಾ, ಅದಿಕಾರಿ ಅನಿ ಸೈನಿಕಾಂಚೆ ಮೊಟೆ-ಮೊಟೆ ಅದಿಕಾರಿ, ಸಾವ್ಕಾರಾ ಅನಿ ತಾಕತ್ವರ್ ಲೊಕಾ, ಅನಿ ಹುರಲ್ಲಿ ಸಗ್ಳಿ ಲೊಕಾ, ಗುಲಾಮಾ ಅನಿ ಸ್ವತಂತ್ರ್ ಅಸಲ್ಲಿ ಸಗ್ಳಿ ಲೊಕಾ, ಢುರ್‍ಯಾತ್ನಿ ಅನಿ ಮಡ್ಡಿಯಾಂಚ್ಯಾ ಮೊಟ್ಯಾ-ಮೊಟ್ಯಾ ಗುಂಡ್ಯಾಂಚ್ಯಾ ಮುಳಾತ್ನಿ ಜಾವ್ನ್ ನಿಪ್ತ್ಯಾತ್. ಅಧ್ಯಾಯವನ್ನು ನೋಡಿ |