Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:5 - ಕನ್ನಡ ಸತ್ಯವೇದವು J.V. (BSI)

5 ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದನ ಕುಲದವರಲ್ಲಿ ಹನ್ನೆರಡು ಸಾವಿರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೂದನ ಕುಲದಿಂದ ಹನ್ನೆರಡು ಸಾವಿರ ರೂಬೇನನ ಕುಲದಿಂದ ಹನ್ನೆರಡು ಸಾವಿರ ಗಾದನ ಕುಲದಿಂದ ಹನ್ನೆರಡು ಸಾವಿರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೂದನ ಕುಲದಿಂದ 12,000 ರೂಬೇನನ ಕುಲದಿಂದ 12,000 ಗಾದನ ಕುಲದಿಂದ 12,000

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೂದ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000, ರೂಬೇನ್ ಕುಲದಿಂದ 12,000, ಗಾದ್ ಕುಲದಿಂದ 12,000,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಛಪ್ಪೊ ಮಾರಲ್ಲ್ಯಾನಿತ್ಲಿ ಜುದಾಸಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ರುಬೆನಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ಗಾದಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:5
8 ತಿಳಿವುಗಳ ಹೋಲಿಕೆ  

ಯೆಹೂದ ಕುಲದಲ್ಲಿ ಉಳಿದ ಕುಟುಂಬಗಳು ಯಾವವಂದರೆ - ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಚನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.


ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.


ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನೆಫ್ತಲೀಮನ ಕುಲದವರಲ್ಲಿ ಹನ್ನೆರಡು ಸಾವಿರ, ಮನಾಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು