ಪ್ರಕಟನೆ 8:4 - ಕನ್ನಡ ಸತ್ಯವೇದವು J.V. (BSI)4 ಆಗ ಧೂಪದ ಹೊಗೆಯು ದೇವದೂತನ ಕೈಯೊಳಗಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಿಗೆ ಏರಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಧೂಪದ ಸುವಾಸನೆ ದೇವಜನರ ಪ್ರಾರ್ಥನೆಯೊಂದಿಗೆ ಆ ದೂತನ ಕೈಯಿಂದ ದೇವರ ಸನ್ನಿಧಿಗೆ ಏರಿಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಧೂಪದ ಹೊಗೆಯು ದೇವದೂತನ ಕೈಯಿಂದ ದೇವಜನರ ಪ್ರಾರ್ಥನೆಗಳೊಂದಿಗೆ ದೇವರ ಬಳಿಗೆ ಏರಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವದೂತನ ಕೈಯಿಂದ ಧೂಪದ ಹೊಗೆಯು, ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ, ದೇವಸನ್ನಿಧಿಗೆ ಏರಿಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ದೆವಾಚ್ಯಾ ದುತಾಚ್ಯಾ ಹಾತಾತ್ನಾ ಧುಪಾಚೊ ಡುಕೊಟ್ ದೆವಾಚ್ಯಾ ಲೊಕಾಚ್ಯಾ ಮಾಗ್ನಿಯಾಂಚ್ಯಾ ವಾಂಗ್ಡಾ ದೆವಾಕ್ಡೆ ವೈರ್ ಜಾವ್‍ಲಾಗಲ್ಲೊ. ಅಧ್ಯಾಯವನ್ನು ನೋಡಿ |