ಪ್ರಕಟನೆ 8:9 - ಕನ್ನಡ ಸತ್ಯವೇದವು J.V. (BSI)9 ಸಮುದ್ರಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಮುದ್ರದಲ್ಲಿದ್ದ ಜಲಜಂತುಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋಯಿತು. ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಮುದ್ರದಲ್ಲಿದ್ದ ಜೀವಿಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋದವು ಮತ್ತು ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗ ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗ ನಾಶವಾದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಸಮುಂದರಾತ್ಲ್ಯಾ ಜನಾವರಾನಿತ್ಲೊ ತಿನಾತ್ಲೊ ಎಕ್ ಭಾಗ್ ಜನಾವರಾ ಮರುನ್ ಗೆಲಿ, ಅನಿ ಮೊಟ್ಯಾ ಢೊನಿಯಾನಿತ್ಲೊ ತಿನಾತ್ಲೊ ಎಕ್ ಬಾಗ್ ಢೊನಿಯಾ ನಾಸ್ ಹೊವ್ನ್ ಗೆಲ್ಯಾ. ಅಧ್ಯಾಯವನ್ನು ನೋಡಿ |