ಪ್ರಕಟನೆ 9:10 - ಕನ್ನಡ ಸತ್ಯವೇದವು J.V. (BSI)10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಕೊಂಡಿಗಳೂ ಉಂಟು; ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಅವುಗಳಿಗಿದ್ದವು. ಐದು ತಿಂಗಳವರೆಗೆ ಮಾನವರನ್ನು ಬಾಧಿಸುವ ಶಕ್ತಿ ಆ ಬಾಲಗಳಿಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಇಂಚ್ವಾಕ್ ಹೊತ್ತ್ಯಾ ಸರ್ಕೆ ಲೆಂಗೆ ಅನಿ ಸೆಪ್ಡಿಯಾ ತೆಂಕಾ ಹೊತ್ತ್ಯಾ, ಅನಿ ತೆಂಚ್ಯಾ ಸೆಪ್ಡಿಯಾತ್ನಿ ಲೊಕಾಕ್ನಿ ಪಾಚ್ ಮ್ಹಯಿನೆ ತರಾಸ್ ದಿತಲೊ ಬಳ್ ಹೊತ್ತೊ. ಅಧ್ಯಾಯವನ್ನು ನೋಡಿ |