ಪ್ರಕಟನೆ 9:13 - ಕನ್ನಡ ಸತ್ಯವೇದವು J.V. (BSI)13 ಆರನೆಯ ದೇವದೂತನು ತುತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದೇ ಧ್ವನಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆರನೆಯ ದೇವದೂತನು ತುತೂರಿಯನ್ನು ಊದಿದನು. ದೇವರ ಸಾನ್ನಿಧ್ಯದಲ್ಲಿ ಇರುವ ಚಿನ್ನದ ಬಲಿಪೀಠದ ನಾಲ್ಕು ಮೂಲೆಗಳಿಂದ ಹೊರಟ ಒಂದು ಶಬ್ದ ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆರನೆಯ ದೇವದೂತನು ತನ್ನ ತುತೂರಿಯನ್ನು ಊದಲು, ದೇವರ ಮುಂದೆ ಇರುವ ಚಿನ್ನದ ಬಲಿಪೀಠದ ನಾಲ್ಕು ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಸಾವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್. ದೆವಾಚ್ಯಾ ಇದ್ರಾಕ್ ಹೊತ್ತ್ಯಾ ಸೊನ್ಯಾಚ್ಯಾ ಆಲ್ತಾರಿಚ್ಯಾ ಚಾರಿ ಬಾಜುನ್ ಎಕ್ ಧನ್ ಮಿಯಾ ಆಯಿಕ್ಲೊ. ಅಧ್ಯಾಯವನ್ನು ನೋಡಿ |