Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:16 - ಕನ್ನಡ ಸತ್ಯವೇದವು J.V. (BSI)

16 ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕುದುರೆ ಸೈನ್ಯದ ಸಂಖ್ಯೆ ಇಪ್ಪತ್ತು ಕೋಟಿ ಎಂದು ಹೇಳಿದುದು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರಲ್ಲಿದ್ದ ಅಶ್ವದಳದ ಸೈನಿಕರ ಸಂಖ್ಯೆ ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕುದುರೆ ಸೈನಿಕರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಘೊಡ್ಕ್ಯಾ ವರ್ತಿ ಸವಾರಿರ್ ಕರ್ತಲೆ ಸೈನಿಕ್ ಇಸ್ ಕೊಟಿ ಲೊಕಾ ಮನುನ್ ಮಾಕಾ ಸಾಂಗಟಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:16
7 ತಿಳಿವುಗಳ ಹೋಲಿಕೆ  

ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.


ದೇವರಿಗೆ ಸಹಸ್ರಾರು ಮಾತ್ರವಲ್ಲ, ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ ಸೀನಾಯಿಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾನೆ.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆದು ಅಶ್ವಾರೂಢರೂ ಖೇಡ್ಯಪಾಣಿಗಳೂ ಯಾರೂ ತಪ್ಪದೆ ವಿಚಿತ್ರಾಂಬರರೂ ಖಡ್ಗಹಸ್ತರೂ ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು


ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.


ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.


ಯೋಧರೂ ನೀಲಾಂಬರರೂ ಅಶ್ವಾರೂಢರೂ ನಾಯಕೋಪನಾಯಕರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು