ಪ್ರಲಾಪಗಳು 2:13 - ಕನ್ನಡ ಸತ್ಯವೇದವು J.V. (BSI)13 ಯೆರೂಸಲೇಮ್ ಯುವತಿಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಉದಾಹರಣೆಯನ್ನು ಎಲ್ಲಿ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು? ಅಧ್ಯಾಯವನ್ನು ನೋಡಿ |