ಪ್ರಲಾಪಗಳು 3:10 - ಕನ್ನಡ ಸತ್ಯವೇದವು J.V. (BSI)10 ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನಗಾಗಿ ಆತ ಹೊಂಚುಹಾಕುತ್ತಿರುವನು ಕರಡಿಯಂತೆ ಗುಹೆಯಲ್ಲಿ ಅಡಗಿಕೊಂಡಿರುವನು ಸಿಂಹದಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಪಾಲಿಗಂತೂ ಯೆಹೋವನು ಆಕ್ರಮಣಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ನನಗೆ ಹೊಂಚು ಹಾಕುವ ಕರಡಿಯ ಹಾಗೆಯೂ, ಗುಪ್ತ ಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾರೆ. ಅಧ್ಯಾಯವನ್ನು ನೋಡಿ |