Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:12 - ಕನ್ನಡ ಸತ್ಯವೇದವು J.V. (BSI)

12 ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತನ್ನ ಬಿಲ್ಲನ್ನು ಬಗ್ಗಿಸಿರುವನು ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ತನ್ನ ಬಿಲ್ಲನ್ನು ಸಜ್ಜುಗೊಳಿಸಿದನು. ಆತನು ತನ್ನ ಬಾಣಗಳಿಂದ ನನಗೆ ಗುರಿಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ, ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:12
6 ತಿಳಿವುಗಳ ಹೋಲಿಕೆ  

ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.


ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ ವಿರೋಧಿಯಂತೆ ಬಲಗೈಯೆತ್ತಿ ನಿಂತು ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ಸರ್ವಶಕ್ತನ ಬಾಣಗಳು ನನ್ನಲ್ಲಿ ನಾಟಿರುತ್ತವೆ; ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು