ಪ್ರಲಾಪಗಳು 3:13 - ಕನ್ನಡ ಸತ್ಯವೇದವು J.V. (BSI)13 ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತನ್ನ ಬತ್ತಳಿಕೆಯ ಅಂಬುಗಳಿಂದ ಇರಿದಿದ್ದಾನೆ ನನ್ನ ಅಂತರಂಗವನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆತನು ನನ್ನ ಹೊಟ್ಟೆಗೆ ತನ್ನ ಬಾಣಗಳಿಂದ ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ತನ್ನ ಬತ್ತಳಿಕೆಯಲ್ಲಿನ ಬಾಣಗಳನ್ನು ನನ್ನ ಅಂತರಂಗಗಳಲ್ಲಿ ತೂರಿ ಹೋಗುವಹಾಗೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |