ಪ್ರಲಾಪಗಳು 3:15 - ಕನ್ನಡ ಸತ್ಯವೇದವು J.V. (BSI)15 ಆತನು ನನಗೆ ಕಹಿಯಾದ ಆಹಾರವನ್ನು ಅಡಚಿ ವಿಷಪದಾರ್ಥದಿಂದ ನನ್ನನ್ನು ತಣಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ. ಅಧ್ಯಾಯವನ್ನು ನೋಡಿ |