Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:21 - ಕನ್ನಡ ಸತ್ಯವೇದವು J.V. (BSI)

21 ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಂತಿರಲು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ ಅದರಿಂದಲೆ ನನಗೆ ನಂಬಿಕೆ-ನಿರೀಕ್ಷೆ ಮರುಕಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ. ಆದ್ದರಿಂದ ನನಗೆ ನಿರೀಕ್ಷೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:21
6 ತಿಳಿವುಗಳ ಹೋಲಿಕೆ  

ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಇಸ್ರಾಯೇಲೇ, ಯೆಹೋವನನ್ನು ಮುಂಗಾದಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವದು.


ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು; ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.


ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು