ಪ್ರಲಾಪಗಳು 3:29 - ಕನ್ನಡ ಸತ್ಯವೇದವು J.V. (BSI)29 ಒಂದು ವೇಳೆ ಸುಗತಿಯಾದೀತೆಂದು ತನ್ನ ಬಾಯಿಯನ್ನು ದೂಳಿಗೆ ಮುಟ್ಟಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮಣ್ಣು ಮುಕ್ಕಬೇಕಾಗಿ ಬಂದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಒಂದು ವೇಳೆ ನಿರೀಕ್ಷೆ ಇರಬಹುದೇನೋ ಎಂದು ಅವನು ತನ್ನ ಮುಖವನ್ನು ಧೂಳಿನಲ್ಲಿ ಇಟ್ಟುಕೊಳ್ಳಲಿ. ಅಧ್ಯಾಯವನ್ನು ನೋಡಿ |