ಪ್ರಲಾಪಗಳು 3:32 - ಕನ್ನಡ ಸತ್ಯವೇದವು J.V. (BSI)32 ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು. ಅಧ್ಯಾಯವನ್ನು ನೋಡಿ |