Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:34 - ಕನ್ನಡ ಸತ್ಯವೇದವು J.V. (BSI)

34 ಲೋಕದ ಸೆರೆಯವರನ್ನೆಲ್ಲಾ ತುಳಿದುಬಿಡುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇಳೆಯ ಸೆರೆಯಾಳುಗಳನ್ನು ತುಳಿದುಬಿಡುವುದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವುದನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:34
12 ತಿಳಿವುಗಳ ಹೋಲಿಕೆ  

ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು.


ಸೆರೆಯವರ ಗೋಳಾಟವನ್ನು ಲಕ್ಷಿಸಿ ಮರಣಪಾತ್ರರನ್ನು ಬಿಡಿಸಿ


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ.


ಪಟ್ಟಣಗಳನ್ನು ಕೆಡವಿ ಲೋಕವನ್ನು ಕಾಡನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ? ಅಂದುಕೊಳ್ಳುವರು.


ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನರಜನ್ಮದವರನ್ನು ಬಾಧಿಸಿ ವ್ಯಥೆಗೊಳಿಸುವದು ಆತನಿಗೆ ಇಷ್ಟವಿಲ್ಲ.


ಪರಾತ್ಪರನ ಸಾಕ್ಷಾತ್ತಾಗಿ ನ್ಯಾಯವನ್ನು ತಪ್ಪಿಸುವದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು