ಪ್ರಲಾಪಗಳು 3:38 - ಕನ್ನಡ ಸತ್ಯವೇದವು J.V. (BSI)38 ಪರಾತ್ಪರನ ಬಾಯಿಮಾತಿನಿಂದಲೇ ಮೇಲು ಕೇಡುಗಳೆರಡೂ ಸಂಭವಿಸುತ್ತವಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಒಳಿತು-ಕೇಡು ಸಂಭವಿಸುವುದು ಪರಾತ್ಪರನ ಮಾತಿನಿಂದ ಅಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಕೆಟ್ಟವುಗಳೂ ಸಂಭವಿಸುವಂತೆ ಮಹೋನ್ನತನಾದ ಯೆಹೋವನು ಆಜ್ಞಾಪಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಮಹೋನ್ನತರ ಬಾಯಿಂದ ಕೇಡೂ, ಒಳ್ಳೆಯ ಸಂಗತಿಗಳೂ ಹೊರಡುವುದಿಲ್ಲವೇ? ಅಧ್ಯಾಯವನ್ನು ನೋಡಿ |